-->
 ಉಡುಪಿ ಶ್ರೀಕೃಷ್ಣಮಠಕ್ಕೆ ಅಂಧ ಮಹಿಳೆಯರ ಕ್ರಿಕೆಟ್ ತಂಡ ಭೇಟಿ

ಉಡುಪಿ ಶ್ರೀಕೃಷ್ಣಮಠಕ್ಕೆ ಅಂಧ ಮಹಿಳೆಯರ ಕ್ರಿಕೆಟ್ ತಂಡ ಭೇಟಿ


ಉಡುಪಿ ಶ್ರೀಕೃಷ್ಣ ಮಠಕ್ಕೆ ಭಾರತೀಯ ಅಂಧ ಮಹಿಳೆಯರ ಕ್ರಿಕೆಟ್ ತಂಡದ ಸದಸ್ಯರು ಭೇಟಿ ನೀಡಿ ದೇವರ ದರ್ಶನ ಪಡೆದರು. 

ಈ ವೇಳೆ ಪರ್ಯಾಯ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ಶ್ರೀಪಾದರು ಅನುಗ್ರಹ ಪ್ರಸಾದವನ್ನು ನೀಡಿದರು. 





Ads on article

Advertise in articles 1

advertising articles 2

Advertise under the article