-->
 ಹೂಡೆಯ ಖಾಸಗಿ ಗೆಸ್ಟ್ ಹೌಸ್ ನಲ್ಲಿ ಬೆಂಕಿ ಅವಘಡ; ಸೊತ್ತುಗಳು ಭಸ್ಮ(Video)

ಹೂಡೆಯ ಖಾಸಗಿ ಗೆಸ್ಟ್ ಹೌಸ್ ನಲ್ಲಿ ಬೆಂಕಿ ಅವಘಡ; ಸೊತ್ತುಗಳು ಭಸ್ಮ(Video)


ಉಡುಪಿಯ ಹೂಡೆ ಸಮುದ್ರದ ಸಮೀಪವಿರುವ ಖಾಸಗಿ ಗೆಸ್ಟ್ ಹೌಸ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ.

ಎಸಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಿಂದ ಗೆಸ್ಟ್ ಹೌಸ್ ಒಳಗಡೆಯಿದ್ದ ಸೊತ್ತುಗಳು ಸುಟ್ಟುಹೋಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.





Ads on article

Advertise in articles 1

advertising articles 2

Advertise under the article