-->
 ಉಡುಪಿ ಶ್ರೀಕೃಷ್ಣ ಮಠಕ್ಕೆ ಬಾಳೆಗಾರು ಮಠದ ಅಕ್ಷೋಭ್ಯ ರಾಮಪ್ರಿಯ ತೀರ್ಥ ಶ್ರೀಪಾದರು ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ಬಾಳೆಗಾರು ಮಠದ ಅಕ್ಷೋಭ್ಯ ರಾಮಪ್ರಿಯ ತೀರ್ಥ ಶ್ರೀಪಾದರು ಭೇಟಿ


ಉಡುಪಿ ಶ್ರೀಕೃಷ್ಣ ಮಠಕ್ಕೆ ಬಾಳೆಗಾರು ಮಠದ ಅಕ್ಷೋಭ್ಯ ರಾಮಪ್ರಿಯ ತೀರ್ಥ ಶ್ರೀಪಾದರು ಭೇಟಿ ನೀಡಿ, ದೇವರ ದರ್ಶನ ಪಡೆದರು.


ಬಳಿಕ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಹಾಗೂ  ಶ್ರೀ ಮಠದ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. 

Ads on article

Advertise in articles 1

advertising articles 2

Advertise under the article