ಸಮಾಧಾನ ಮಹೋತ್ಸವ ವಿರೋಧಿಸಿದ ಹಿಂಜಾವೇ ಕಾರ್ಯಕರ್ತರ ವಿರುದ್ಧ ಎಫ್.ಐ.ಆರ್
Saturday, March 21, 2026
ಸಮಾಧಾನ ಮಹೋತ್ಸವ ವಿರೋಧಿಸಿ ಪ್ರತಿಭಟನೆ ನಡೆಸಿದ 38 ಮಂದಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂ ಜಾಗರಣಾ ವೇದಿಕೆಯ ಮಹೇಶ್ ಶೆಣೈ (43), ಶ್ರೀಕಾಂತ್ ಶೆಟ್ಟಿ , ಸಂತೋಷ(27), ಉಮೇಶ್ ನಾಯ್ಕ್ (51), ಉಮೇಶ್ (35), ರಮೇಶ್ ಶೆಟ್ಟಿ (43), ರಾಜೇಶ್ ಉಚ್ಚಿಲ (41), ದರ್ಶನ್ (23), ಉದಯಕುಮಾರ್ (44), ಪ್ರಶಾಂತ್ (40), ಗುರುರಾಜ್ (37), ಅಜೀತ್ ಗೋಳಿಕಟ್ಟೆ (39), ರಾಧಕೃಷ್ಣ (55), ರೀತೇಶ್ ಪೂಜಾರಿ (25), ಜಗದೀಶ ಪೂಜಾರಿ (31), ಮಹೇಶ್ ಪೂಜಾರಿ(33), ಸುನೀಲ್ ಪೂಜಾರಿ (26), ಚಿರಾಗ್ ಹೆಚ್.ಎಸ್ (22), ಸುದೀಪ್ ಕಡಿಯಾಳಿ (23), ನಿಖಿಲ್ (28), ಸುಜೀತ್ (28), ಸಾಜನ್ ಎಮ್ ಶೆಟ್ಟಿ (34), ರಾಜೇಶ್ ಪೈಯಾರ್ (43), ಲಕ್ಷ್ಮಣ್ ಕರ್ಕೇರಾ (49) , ಶರತ್ಕುಮಾರ್ ಬೈಲಕೆರೆ (42) , ಶೈಲೇಂದ್ರ ಶೆಟ್ಟಿ (50) ವಿಕೇಶ್ ಎಸ್ (29), ನಿತೇಶ್ (32) ,ಸರೋಜಾ ಶೆಣೈ (52), ತಾರಾ ಎಸ್,ತಾರಾ ಆಚಾರ್ಯ (55), ಸಿಂಚನ್ (21), ಧನುಷ್ ಶೆಟ್ಟಿ (21), ವಿಶೇಕ್ ಶೆಟ್ಟಿ (20), ಸಾತ್ವೀಕ್ (20), ಮನೀಷ್ (21), ಅಶ್ವತ್ ಅಚಾರ್ಯ (37), ದಿನೇಶ್ ಸಾವಂತ (47 ಸೇರಿದಂತೆ ಒಟ್ಟು 38 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 44/2026ರಡಿ ಕಲಂ 189(2) BNS ಹಾಗೂ 112 KP Act ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
