-->
 ವ್ಯಕ್ತಿಯೊಬ್ಬರಿಗೆ ಮಾರಕಾಸ್ತ್ರ ತೋರಿಸಿ ಬೆದರಿಕೆ; ಆರೋಪಿಯ ಬಂಧನ

ವ್ಯಕ್ತಿಯೊಬ್ಬರಿಗೆ ಮಾರಕಾಸ್ತ್ರ ತೋರಿಸಿ ಬೆದರಿಕೆ; ಆರೋಪಿಯ ಬಂಧನ


ವ್ಯಕ್ತಿಯೊಬ್ಬರಿಗೆ ಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. 

ಪುತ್ತೂರು ನಿವಾಸಿ ಮಹಮ್ಮದ್ ಶಫಿಕ್(19) ಬಂಧಿತ ಆರೋಪಿ. ಈತ ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ ಎಂಬವರಿಗೆ ಪಿಸ್ತೂಲ್ ತೋರಿಸಿ ಶೂಟ್ ಮಾಡುವುದಾಗಿ ಬೆದರಿಸಿದ್ದನು. ಈ ವೇಳೆ ಸ್ಥಳೀಯರು ಆರೋಪಿಯನ್ನು ಹಿಡಿಯಲು ಹೋದಾಗ ಪರಾರಿಯಾಗಿದ್ದ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 


Ads on article

Advertise in articles 1

advertising articles 2

Advertise under the article