ಶ್ರೀ ಸುಧೀಂದ್ರ ತೀರ್ಥ ಸ್ವಾಮಿಗಳ ಆರಾಧನೆ; ವೃಂದಾವನಕ್ಕೆ ಪುತ್ತಿಗೆ ಶ್ರೀಗಳಿಂದ ಪೂಜೆ
Wednesday, March 04, 2026
ಶ್ರೀ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಪಾದರ ಗುರುಗಳಾದ ಶ್ರೀ ಸುಧೀಂದ್ರ ತೀರ್ಥ ಮಹಾಸ್ವಾಮಿಗಳ ಆರಾಧನಾ ಮಹೋತ್ಸವದ ಪ್ರಯುಕ್ತ ಶ್ರೀ ಕೃಷ್ಣ ಮಠದ ಸಮುಚ್ಚಯದಲ್ಲಿರುವ ಅವರ ವೃಂದಾವನಕ್ಕೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು.
ಶ್ರೀ ಕೃಷ್ಣ ಮಠದ ಸಮುಚ್ಚಯದಲ್ಲಿರುವ ಅವರ ವೃಂದಾವನಕ್ಕೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಶ್ರೀ ಶೀರೂರು ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು.





