-->
ಕೆಲಸಕ್ಕೆಂದು ತೆರಳಿದ ಯುವಕ ನಾಪತ್ತೆ; ದೂರು ದಾಖಲು

ಕೆಲಸಕ್ಕೆಂದು ತೆರಳಿದ ಯುವಕ ನಾಪತ್ತೆ; ದೂರು ದಾಖಲು


ಕುಂದಾಪುರ ತಾಲೂಕಿನ ಆಜ್ರಿ ಗಾಮದ ಯಡ್ನಾಳಿ ಹುಂತಿರ್ಕಿ ಮನೆ ನಿವಾಸಿ ಅಮರ್ (29) ಎಂಬ ಯುವಕನು ಮಾರ್ಚ್ 3 ರಂದು ಸಿದ್ದಾಪುರಕ್ಕೆ ಕೆಲಸಕ್ಕೆಂದು ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. 

6 ಅಡಿ ಎತ್ತರ, ಗೋಧಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆ ದೂ.ಸಂ: 08259-280299, ಕುಂದಾಪುರ ಠಾಣೆ ದೂ.ಸಂ: 08254-230338, ಎಸ್.ಡಿ.ಪಿ.ಒ: 08254-232338, ಡಿ.ಪಿ.ಒ: 0820-2534777, ರೇಂಜ್: 8242220501 ಅನ್ನು ಸಂಪರ್ಕಿಸುವಂತೆ ಶಂಕರನಾರಾಯಣ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 

Ads on article

Advertise in articles 1

advertising articles 2

Advertise under the article