-->
 ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಕ್ಕಟ್ಟು ಹಿನ್ನೆಲೆ; ಉಡುಪಿ ಜಿಲ್ಲಾಡಳಿತದಿಂದ ಸಹಾಯವಾಣಿ

ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಕ್ಕಟ್ಟು ಹಿನ್ನೆಲೆ; ಉಡುಪಿ ಜಿಲ್ಲಾಡಳಿತದಿಂದ ಸಹಾಯವಾಣಿ


ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತದ ವತಿಯಿಂದ ತುರ್ತು ಸಹಾಯವಾಣಿಯನ್ನು ತೆರೆಯಲಾಗಿದೆ. ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಮಾಹಿತಿಯನ್ನು ಹಂಚಿಕೊOಡಿದೆ. 

ಉಡುಪಿ ಜಿಲ್ಲೆಯ ನಿವಾಸಿಗಳು ಉಡುಪಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 0820-2574802(1077- ಟೋಲ್ ಫ್ರೀ), ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ 080-22340676, 080-22253707, ಟೋಲ್ ಫ್ರೀ ಸಂಖ್ಯೆ 1070 ನಂಬರಿಗೆ ಕರೆ ಮಾಡಿ ಮಾಹಿತಿ ಹಾಗೂ ಸಹಾಯ ಪಡೆಯಬಹುದು ಎಂದು ಉಡುಪಿ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ. 



Ads on article

Advertise in articles 1

advertising articles 2

Advertise under the article