-->
ಉಡುಪಿ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಚಿನ್ನದ ಪದಕ

ಉಡುಪಿ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಚಿನ್ನದ ಪದಕ


ಪೊಲೀಸ್‌ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಇಲಾಖೆ ಅಧಿಕಾರಿ/ಸಿಬ್ಬಂಧಿಗಳಿಗೆ ನೀಡುವ 2025ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಉಡುಪಿ ಜಿಲ್ಲೆಯ ಮೂವರು ಪೊಲೀಸರು ಆಯ್ಕೆಯಾಗಿದ್ದಾರೆ .

ಉಡುಪಿ ನಗರ ಠಾಣೆಯ ಎಎಸ್‌ಐ ಚಂದ್ರ ಶೆಟ್ಟಿ, ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಂತೋಷ್‌ ಶೆಟ್ಟಿ ಹಾಗೂ ನಕ್ಸಲ್‌ ನಿಗ್ರಹ ಪಡೆಯ ಮಂಜುನಾಥ ದೇವರಮನೆ 2025ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಪಡೆದಿದ್ದಾರೆ.

ಪದಕ ಪುರಸ್ಕ್ರತರನ್ನು ಉಡುಪಿ ಜಿಲ್ಲಾ ಎಸ್ಪಿ  ಹರಿರಾಮ್‌ ಶಂಕರ್ ‌ ಅಭಿನಂದಿಸಿದ್ದಾರೆ.

Ads on article

Advertise in articles 1

advertising articles 2

Advertise under the article