-->
ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿಗೆ ಮಾತೃವಿಯೋಗ

ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿಗೆ ಮಾತೃವಿಯೋಗ


ಕರ್ನಾಟಕ ರಾಜ್ಯ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ ಮುದ್ರಾಡಿ ಅವರ ತಾಯಿ, ಹಿರಿಯ ಕಾಂಗ್ರೆಸ್ ಮುಖಂಡೆ ಕಮಲಾ ಪೂಜಾರಿ(87) ನಿಧನರಾಗಿದ್ದಾರೆ. 

ಅವರು 8 ಮಂದಿ ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಸOಸ್ಕಾರವು ಮುದ್ರಾಡಿಯ ಮನೆಯಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. 

 

Ads on article

Advertise in articles 1

advertising articles 2

Advertise under the article