ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿಯ ರಕ್ಷಣೆ (Video)
Monday, March 02, 2026
ಉಡುಪಿ ನಗರದ ಹಳೆ ಸರಕಾರಿ ಬಸ್ಸು ನಿಲ್ದಾಣದ ಬಳಿ ಕುಸಿದುಬಿದ್ದು ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ.
ಆಸ್ಪತ್ರೆಯ ದಾಖಲು ಪ್ರಕ್ರಿಯೆ ನಡೆಸುವಾಗ ವ್ಯಕ್ತಿಯು ಹೆಸರು ಜಯ ಉದ್ಯಾವರ ಗುಡ್ಡೆಯಂಗಡಿಯ ನಿವಾಸಿ ಎಂದು ಹೇಳಿಕೊಂಡಿದ್ದಾರೆ. ಸಂಬOಧಿಕರು ಉಡುಪಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.