-->
 ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಿದ್ದಾಪುರ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗೆ 100℅ ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಿದ್ದಾಪುರ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗೆ 100℅ ಫಲಿತಾಂಶ


2025-26 ನೇ ಸಾಲಿನ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಸಿದ್ದಾಪುರ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯ  39 ಮಕ್ಕಳಲ್ಲಿ 39 ಮಕ್ಕಳು ಉತ್ತೀರ್ಣರಾಗುವುದರೊಂದಿಗೆ 100℅ ಫಲಿತಾಂಶ ಬಂದಿರುತ್ತದೆ. 

ವಿಶಿಷ್ಠ ಶ್ರೇಣಿಯಲ್ಲಿ 21 , ಪ್ರಥಮ ಶ್ರೇಣಿಯಲ್ಲಿ 18 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಅನು ಸುವರ್ಣ ಮತ್ತು ಪ್ರವೀಣ 625ರಲ್ಲಿ 604 ಅಂಕ ಪಡೆದು ಶಾಲೆಯ ಕೀರ್ತಿ ಯನ್ನು ಹೆಚ್ಚಿಸಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಅಧಿಕಾರಿ ವೃಂದದವರು, ಪ್ರಾಂಶುಪಾಲರು, ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಮತ್ತು ಪೋಷಕರು ಶುಭ ಹಾರೈಸಿದ್ದಾರೆ.

Ads on article

Advertise in articles 1

advertising articles 2

Advertise under the article