-->
ರೌಡಿ ಶೀಟರ್ ಕಾರ್ತಿಕ್ ಆಚಾರ್ ಗಡಿಪಾರು ಆದೇಶ

ರೌಡಿ ಶೀಟರ್ ಕಾರ್ತಿಕ್ ಆಚಾರ್ ಗಡಿಪಾರು ಆದೇಶ


ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಕಾರ್ತಿಕ್ ಆಚಾರ್ ಎಂಬಾತನಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ. 

ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಕುಂದಾಪುರ ತಾಲೂಕು ಇಡೂರು ಕುಂಜ್ಞಾಡಿ ಗ್ರಾಮದ ಕಾರ್ತಿಕ್ ಆಚಾರ್ ಎಂಬಾತನನ್ನು ಬೆಂಗಳೂರು ಕಮೀಷನರೇಟ್‌ ವ್ಯಾಪ್ತಿಯ ಪೀಣ್ಯ ಪೊಲೀಸ್‌ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಗಡಿಪಾರು ಆದೇಶ ಹೊರಡಿಸಿದ್ದಾರೆ. 

ಈತನ ವಿರುದ್ಧ 4 ಪ್ರಕರಣ ದಾಖಲಾಗಿದ್ದು, ಕೊಲ್ಲೂರು ಪೊಲೀಸ್‌ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿರುತ್ತದೆ. 

Ads on article

Advertise in articles 1

advertising articles 2

Advertise under the article