-->
ಉಡುಪಿ ಶ್ರೀಕೃಷ್ಣ ಮಠಕ್ಕೆ ಉದ್ಯಮಿ ವಿಜಯ ಸಂಕೇಶ್ವರ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ಉದ್ಯಮಿ ವಿಜಯ ಸಂಕೇಶ್ವರ ಭೇಟಿ


ಉಡುಪಿ ಶ್ರೀಕೃಷ್ಣ ಮಠಕ್ಕೆ ವಿಆರ್ಎಲ್ ಸಮೂಹ ಸಂಸ್ಥೆಗಳ ಮಾಲಕರಾದ ಡಾ. ವಿಜಯ್ ಸಂಕೇಶ್ವರ್ ಅವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.


ಶ್ರೀಕೃಷ್ಣ ನ ದರ್ಶನ ಪಡೆದ ಬಳಿಕ ಪರ್ಯಾಯ ಪೀಠಾಧೀಶರಾದ  ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.

Ads on article

Advertise in articles 1

advertising articles 2

Advertise under the article