ಉಡುಪಿ ಶ್ರೀಕೃಷ್ಣ ಮಠಕ್ಕೆ ಉದ್ಯಮಿ ವಿಜಯ ಸಂಕೇಶ್ವರ ಭೇಟಿ Thursday, April 23, 2026 ಉಡುಪಿ ಶ್ರೀಕೃಷ್ಣ ಮಠಕ್ಕೆ ವಿಆರ್ಎಲ್ ಸಮೂಹ ಸಂಸ್ಥೆಗಳ ಮಾಲಕರಾದ ಡಾ. ವಿಜಯ್ ಸಂಕೇಶ್ವರ್ ಅವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.ಶ್ರೀಕೃಷ್ಣ ನ ದರ್ಶನ ಪಡೆದ ಬಳಿಕ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.