-->
ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಯೋಧ ವಸಂತ್ ಕುಂದರ್ ಅವರಿಗೆ ಸನ್ಮಾನ

ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಯೋಧ ವಸಂತ್ ಕುಂದರ್ ಅವರಿಗೆ ಸನ್ಮಾನ


ಭಾರತೀಯ ಭೂಸೇನೆಯಲ್ಲಿ ಸುದೀರ್ಘ  24 ವರ್ಷಗಳ ಸೇವೆಯನ್ನು ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರು ಉಡುಪಿಗೆ ಆಗಮಿಸಿದ ಉಡುಪಿ ಅಂಬಾಗಿಲು ನಿವಾಸಿ ವೀರಯೋಧ ಬ್ಯಾಟರಿ ವಸಂತ್ ಕುಂದರ್ ಅವರನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ ಅವರು ಉಡುಪಿ ಜನತೆಯ ಪರವಾಗಿ ಸನ್ಮಾನಿಸಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಮಾಜಿ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ನಗರಸಭಾ ಸದಸ್ಯರಾದ  ಬಾಲಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article