-->
ಬಿಹಾರ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌದರಿ ಪ್ರಮಾಣ ವಚನ

ಬಿಹಾರ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌದರಿ ಪ್ರಮಾಣ ವಚನ


ಬಿಹಾರದಲ್ಲಿ ರಾಜಕೀಯ ಇತಿಹಾಸದ ಹೊಸ ಅಧ್ಯಾಯ ಆರಂಭಗೊಂಡಿದ್ದು, ಬಿಜೆಪಿಯ ಹಿರಿಯ ನಾಯಕ ಸಾಮ್ರಾಟ್ ಚೌದರಿ ಅವರು ರಾಜ್ಯದ 21ನೇ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಸಯ್ಯದ್ ಅತಾ ಹಸ್ನೈನ್ ಅವರು ಸಾಮ್ರಾಟ್ ಚೌಧರಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. 

ಈ ಸಂದರ್ಭದಲ್ಲಿ ಬಿಜೆಪಿಯ ಉನ್ನತ ನಾಯಕರು, ಮೈತ್ರಿಕೂಟದ ಪ್ರಮುಖರು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.  ಬಿಹಾರದ ಉಪ ಮುಖ್ಯಮಂತ್ರಿಗಳಾಗಿ ನಿತೀಶ್ ಕುಮಾರ್ ಆಪ್ತರಾದ ವಿಜಯ ಕುಮಾರ್ ಚೌದರಿ ಹಾಗೂ ಬಿಜೇಂದ್ರ ಪ್ರಸಾದ್ ಯಾದವ್ ಪ್ರಮಾಣ ವಚನ ಸ್ವೀಕರಿಸಿದರು. 

 

Ads on article

Advertise in articles 1

advertising articles 2

Advertise under the article