-->
ಭಾರತ ಮತ್ತು ನೇಪಾಳದ ಅಪೊಸ್ತೊಲಿಕ್ ನುನ್ಸಿಯೋ (ಪೋಪ್ ಅವರ ವ್ಯಾಟಿಕನ್ ರಾಯಭಾರಿ)  ಡಾ. ಲಿಯೋ ಪೋಲ್ಡೊ ಗಿರೆಲ್ಲಿ ಗೆ ಸ್ವಾಗತ

ಭಾರತ ಮತ್ತು ನೇಪಾಳದ ಅಪೊಸ್ತೊಲಿಕ್ ನುನ್ಸಿಯೋ (ಪೋಪ್ ಅವರ ವ್ಯಾಟಿಕನ್ ರಾಯಭಾರಿ) ಡಾ. ಲಿಯೋ ಪೋಲ್ಡೊ ಗಿರೆಲ್ಲಿ ಗೆ ಸ್ವಾಗತ


ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಗೌರವಾನ್ವಿತ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರ ಧರ್ಮಾಧ್ಯಕ್ಷರ ಅಭಿಷೇಕ  ಹಾಗೂ ಪೀಠಾರೋಹಣ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ ಭಾರತ ಮತ್ತು ನೇಪಾಳದ ಅಪೊಸ್ತೊಲಿಕ್ ನುನ್ಸಿಯೋ (ಪೋಪ್ ಅವರ ವ್ಯಾಟಿಕನ್ ರಾಯಭಾರಿ) ಡಾ. ಲಿಯೋ ಪೋಲ್ಡೊ ಗಿರೆಲ್ಲಿ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಉಡುಪಿ ಧರ್ಮಪ್ರಾಂತ್ಯದ ಪರವಾಗಿ ಆತ್ಮೀಯ ಸ್ವಾಗತ ಕೋರಲಾಯಿತು. 


ಧರ್ಮಪ್ರಾಂತ್ಯದ ಪರವಾಗಿ ಕುಲಪತಿ ವಂ|ಸ್ಟೀಫನ್ ಡಿಸೋಜಾ ಡಾ. ಲಿಯೋ ಪೋಲ್ಡೊ ಗಿರೆಲ್ಲಿ ಅವರನ್ನು ಸ್ವಾಗತಿಸಿದರು

ಈ ವೇಳೆ ಧರ್ಮಪ್ರಾಂತ್ಯದ ಜುಡಿಶಿಯಲ್ ವಿಕಾರ್ ವಂ|ಡಾ|ರೋಶನ್ ಡಿಸೋಜಾ, ಧರ್ಮಗುರು ವಂ|ಜಾನ್ಸಿಲ್ ಆಳ್ವಾ, ವಿಮಾನ ನಿಲ್ಡಾಣದ ಕಸ್ಟಮ್ಸ್ ವಿಭಾಗದ ಸಹಾಯಕ ಕಮೀಷನರ್ ಶುಭ ರೊಡ್ರಿಗಸ್, ಹಾಗೂ ಓಸ್ವಲ್ಡ್ ರೊಡ್ರಿಗಸ್ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article