ಉಡುಪಿ ಶ್ರೀಕೃಷ್ಣ ಮಠಕ್ಕೆ ನಟ ಶೈನ್ ಶೆಟ್ಟಿ ಭೇಟಿ Sunday, April 05, 2026 ಉಡುಪಿ ಶ್ರೀಕೃಷ್ಣ ಮಠಕ್ಕೆ ಚಲನಚಿತ್ರ ನಟ ಹಾಗೂ ನಿರ್ದೇಶಕ ಶೈನ್ ಶೆಟ್ಟಿಯವರು ಭೇಟಿ ನೀಡಿ ದೇವರ ದರ್ಶನ ಪಡೆದರು.ಬಳಿಕ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಫಲ ಮಂತ್ರಾಕ್ಷತೆ ಪಡೆದುಕೊಂಡರು.