ಆಸ್ಟ್ರೇಲಿಯಾದ ಮೆಲ್ಬರ್ನ್ ನಗರದಲ್ಲಿರುವ ಶ್ರೀ ಪುತ್ತಿಗೆ ಮಠಕ್ಕೆ ಮೈಸೂರು ಮಹಾರಾಜರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿದರು.ಆಸ್ಟ್ರೇಲಿಯಾದಲ್ಲಿ ನಡೆಯುವ ಕನ್ನಡ ಸಂಘದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅವರು ಮಠಕ್ಕೂ ಭೇಟಿ ನೀಡಿ ಶ್ರೀಕೃಷ್ಬ ಪ್ರಸಾದವನ್ನು ಸ್ವೀಕರಿಸಿದರು.