-->
ಕಳವಾದ ಫೋನ್ ಗಳನ್ನು  ಪತ್ತೆಹಚ್ಚಿ ವಾರೀಸುದಾರರಿಗೆ ಹಸ್ತಾಂತರ

ಕಳವಾದ ಫೋನ್ ಗಳನ್ನು ಪತ್ತೆಹಚ್ಚಿ ವಾರೀಸುದಾರರಿಗೆ ಹಸ್ತಾಂತರ


ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿ ಕಳವಾದ ಮೊಬೈಲ್ ಫೋನ್‌ಗಳನ್ನು ಸರ್ಕಾರದ ಅಧಿಕೃತ ಸಿಇಐಆರ್ ವೆಬ್ ಪೋರ್ಟಲ್ ಮೂಲಕ ಪತ್ತೆ ಹಚ್ಚಿ ವಾರೀಸುದಾರರಿಗೆ ಹಸ್ತಾಂತರಿಸಲಾಯಿತು. 


ಉಡುಪಿ ನಗರ ಠಾಣೆಯಲ್ಲಿ ಪೊಲೀಸ್ ಉಪ ನಿರೀಕ್ಷಕ ಈರಣ್ಣ ಹಾಗೂ ಗೋಪಾಲ ಕೃಷ್ಣ ಜೋಗಿ ಅವರು ಮೊಬೈಲ್ ಗಳನ್ನು ಹಸ್ತಾಂತರಿಸಿದರು.  ಈ ಕಾರ್ಯಕ್ರಮದಲ್ಲಿ ಒಟ್ಟು 50 ಮೊಬೈಲ್ ಫೋನ್ ಗಳನ್ನು ಪತ್ತೆ ಹಚ್ಚಿ ವಾರೀಸುದಾರರಿಗೆ ನೀಡಲಾಯಿತು. 


Ads on article

Advertise in articles 1

advertising articles 2

Advertise under the article