-->
 ಗಾಳಿ ಮಳೆಗೆ ಮರ ಬಿದ್ದು ಮನೆಗಳಿಗೆ ಹಾನಿ, ದ್ವಿಚಕ್ರ ವಾಹನಗಳು ಜಖಂ

ಗಾಳಿ ಮಳೆಗೆ ಮರ ಬಿದ್ದು ಮನೆಗಳಿಗೆ ಹಾನಿ, ದ್ವಿಚಕ್ರ ವಾಹನಗಳು ಜಖಂ


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಸುರಿದ ಭಾರೀ ಮಳೆ ಹಾಗೂ ಗಾಳಿಯಿಂದ ಕೆಲವೆಡೆ ಹಾನಿ ಉಂಟಾಗಿದೆ. 


ಮಂಗಳೂರಿನ ಚಮ್ಮಾರ ಗಲ್ಲಿಯ ಬಸವನಗುಡಿಯ ಅಶ್ವತ್ಥಕಟ್ಟೆಯಲ್ಲಿದ್ದ ಬೃಹತ್ ಗಾತ್ರದ ಮರದ ಗೆಲ್ಲು ಮುರಿದು 2 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಅಲ್ಲದೇ  ದ್ವಿಚಕ್ರ ವಾಹನಗಳು ಜಖಂಗೊಂಡಿದೆ. ಮರ ಬಿದ್ದ ಪರಿಣಾ ರಸ್ತೆ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಮರ ತೆರವು ಕಾರ್ಯಾಚರಣೆ ನಡೆಸಲಾಯಿತು. 



Ads on article

Advertise in articles 1

advertising articles 2

Advertise under the article