-->
ಶ್ರೀ ಪುತ್ತಿಗೆ ಸುಗುಣ ಶಿಬಿರದ ಉದ್ಘಾಟನೆ

ಶ್ರೀ ಪುತ್ತಿಗೆ ಸುಗುಣ ಶಿಬಿರದ ಉದ್ಘಾಟನೆ


ಸನಾತನ ಹಿಂದೂ ಸಂಸ್ಕೃತಿಯ ಸಂರಕ್ಷಣೆ-ಸಂವರ್ಧನೆಗಾಗಿ ಪುತ್ತಿಗೆ ಮಠದ ಡಾ. ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಅವರ ಶಿಷ್ಯ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರ ಮಾರ್ಗದರ್ಶನದಲ್ಲಿ  ಶ್ರೀ ಪುತ್ತಿಗೆ ಸುಗುಣ ಶಿಬಿರವನ್ನು ಇಂದು 
ಗೀತಾ ಮಂದಿರದ ನೃಸಿಂಹ ಸಭಾ ಭವನದಲ್ಲಿ  ಉದ್ಘಾಟಿಸಲಾಯಿತು. 


ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಶಾಸಕರಾದ ಯಶಪಾಲ್ ಸುವರ್ಣ, ಕಾಪು ಹೊಸ ಮಾರಿಗುಡಿಯ ರಾಜರ್ಷಿ ವಾಸುದೇವ ಶೆಟ್ಟಿ ಹಾಗೂ ಶ್ರೀನಿವಾಸ ಯುನಿವರ್ಸಿಟಿಯ ಕುಲಪತಿಗಳಾದ ಡಾ. ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದ ಪ್ರಸ್ತಾವನೆ ಹಾಗು ನಿರೂಪಣೆಯನ್ನು ಕೆ.ವಿ.ರಮಣ ಆಚಾರ್ಯ ಹಾಗೂ ರಮೇಶ್ ಭಟ್ ನೆರವೇರಿಸಿದರು.




Ads on article

Advertise in articles 1

advertising articles 2

Advertise under the article