-->
ಖ್ಯಾತ ಗಾಯಕಿ ಆಶಾ ಭೋಸ್ಲೆ  ನಿಧನ

ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ


ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 

ಆಶಾ ಭೋಸ್ಲೆ ಅವರಿಗೆ ಶನಿವಾರ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

Ads on article

Advertise in articles 1

advertising articles 2

Advertise under the article