-->
ಧರ್ಮಸ್ಥಳ ಮಂಜುನಾಥ ಕ್ಷೇತ್ರದ ದೇವರ ದರ್ಶನ ಸಮಯದಲ್ಲಿ ಬದಲಾವಣೆ

ಧರ್ಮಸ್ಥಳ ಮಂಜುನಾಥ ಕ್ಷೇತ್ರದ ದೇವರ ದರ್ಶನ ಸಮಯದಲ್ಲಿ ಬದಲಾವಣೆ


ಧರ್ಮಸ್ಥಳ 
ಶ್ರೀ ಮಂಜುನಾಥ ಕ್ಷೇತ್ರದಲ್ಲಿ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. 

ವಿಷು ಜಾತ್ರೆ ಪ್ರಯುಕ್ತ ನಡೆಯುವ ವಿಶೇಷ ಪೂಜಾ ಕಾರ್ಯಕ್ರಮಗಳ ಹಿನ್ನೆಲೆ, ಇಂದಿನಿಂದ ಏಪ್ರಿಲ್ 22ರವರೆಗೆ ಸಮಯ ಬದಲಾವಣೆ ಮಾಡಿರುವುದಾಗಿ ಆಡಳಿತ ಮಂಡಳಿ ತಿಳಿಸಿದೆ. ಬೆಳಗ್ಗೆ 8:30ರ ಬಳಿಕ ಮಾತ್ರ ದೇವರ ದರ್ಶನಕ್ಕೆ ಅವಕಾಶ ಇರುತ್ತದೆ. ರಾತ್ರಿ 8 ಗಂಟೆಯ ನಂತರ ದೇವಸ್ಥಾನದ ಹೊರಾಂಗಣದಿಂದ ಮಾತ್ರ ದರ್ಶನಕ್ಕೆ ಅವಕಾಶವಿದೆ. ಭಕ್ತಾದಿಗಳು ಸಹಕರಿಸಬೇಕು ಎಂದು ಮಂಡಳಿ ವಿನಂತಿಸಿದೆ.


Ads on article

Advertise in articles 1

advertising articles 2

Advertise under the article