-->
ಉಡುಪಿ ಶ್ರೀಕೃಷ್ಣಮಠಕ್ಕೆ ನಿರ್ದೇಶಕ ಸಂಪತ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣಮಠಕ್ಕೆ ನಿರ್ದೇಶಕ ಸಂಪತ್ ಕುಮಾರ್ ಭೇಟಿ


ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬಹು ಭಾಷಾ ಚಲನಚಿತ್ರ ನಟ ಹಾಗೂ ನಿರ್ದೇಶಕ ಸಂಪತ್ ಕುಮಾರ್ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು.

ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಶೀರೂರು  ಮಠದ ದಿವಾನರಾದ ಉದಯ  ಕುಮಾರ್ ಸರಳತ್ತಾಯ ಹಾಗೂ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಉಪಸ್ಥಿತರಿದ್ದರು. 

Ads on article

Advertise in articles 1

advertising articles 2

Advertise under the article