-->
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಮಂಜುನಾಥ ಆರ್. ಅಧಿಕಾರ ಸ್ವೀಕಾರ

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಮಂಜುನಾಥ ಆರ್. ಅಧಿಕಾರ ಸ್ವೀಕಾರ


ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಮಂಜುನಾಥ ಆರ್. (ಕೆಎಂಎಎಸ್)  ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.

ಇವರು ಈ ಹಿಂದೆ ಕಾರಾವರ, ಹಾವೇರಿ, ಯಾದಗಿರಿ, ಮಂಗಳೂರು, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ವಿವಿಧ‌ ದರ್ಜೆಯಲ್ಲಿ ಜನಸ್ನೇಹಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದು ಖಾಲಿಯಿದ್ದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article