ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್ ಮೇಲೇರಿ ನಿಂತ ಕಾರು Saturday, April 04, 2026 ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಡಿವೈಡರ್ ಮೇಲೇರಿದ ಘಟನೆ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ನಡೆದಿದೆ. ಘಟನೆಯಲ್ಲಿ ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು, ಕಾರಿನಲ್ಲಿದ್ದವರು ಯಾವುದೇ ಪ್ರಾಣಾಪಾಯವಿಲ್ಲದೇ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.