-->
ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕ ಮೋಹನ ತಂತ್ರಿ ನಿಧನ

ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕ ಮೋಹನ ತಂತ್ರಿ ನಿಧನ


ಮೂಡು ಅಲೆವೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಮೋಹನ ತಂತ್ರಿ (82) ಇಂದು (ಬುಧವಾರ) ನಿಧನರಾದರು. 

ಮೃತರು ಪತ್ನಿ, ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Ads on article

Advertise in articles 1

advertising articles 2

Advertise under the article