-->
ಎಸ್.ಐ ಐತಪ್ಪ ಕೊಲೆಯತ್ನ ಪ್ರಕರಣ: ಆರೋಪಿ ಸಮೀ‌ರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್‌

ಎಸ್.ಐ ಐತಪ್ಪ ಕೊಲೆಯತ್ನ ಪ್ರಕರಣ: ಆರೋಪಿ ಸಮೀ‌ರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್‌


ಎಸ್.ಐ ಐತಪ್ಪ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಸಮೀ‌ರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್‌ ಜಾರಿಗೊಳಿಸಲಾಗಿದೆ.

ಈ ಬಗ್ಗೆ ಮಂಗಳೂರು ನಗರ ಪೊಲೀಸ್‌ ಆಯುಕ್ತ ಸುಧೀ‌ರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಆರೋಪಿ ಸಮೀ‌ರ್ ವಿರುದ್ಧ ಸಾಮೂಹಿಕ ಅತ್ಯಾಚಾರ ಸಹಿತ 14 ಪ್ರಕರಣಗಳು ದಾಖಲಾಗಿವೆ. ಈತನ ಸುಳಿವು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಕಮಿಷನ‌ರ್ ಮನವಿ ಮಾಡಿದ್ದಾರೆ. ಈ ಹಿಂದೆ ಆರೋಪಿ ಸಫ್ಘಾನ್ ಎಂಬಾತನ ಮೇಲೂ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಿ ಕಾನೂನು ಕ್ರಮ ಜರುಗಿಸಲಾಗಿತ್ತು ಎಂದು ಅಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. 

Ads on article

Advertise in articles 1

advertising articles 2

Advertise under the article