-->
ಕುತ್ಯಾರು ನಾಗಬ್ರಹ್ಮಸ್ಥಾನದ ಡಕ್ಕೆ ಬಲಿಯಲ್ಲಿ ಬಾಲಿವುಡ್ ನಟಿ ಪೂಜಾ ಹೆಗ್ಡೆ ಭಾಗಿ

ಕುತ್ಯಾರು ನಾಗಬ್ರಹ್ಮಸ್ಥಾನದ ಡಕ್ಕೆ ಬಲಿಯಲ್ಲಿ ಬಾಲಿವುಡ್ ನಟಿ ಪೂಜಾ ಹೆಗ್ಡೆ ಭಾಗಿ


ದಕ್ಷಿಣ ಭಾರತದ ಖ್ಯಾತ ನಟಿ ಪೂಜಾ ಹೆಗ್ಡೆ ತಮ್ಮ ಹುಟ್ಟೂರು ಉಡುಪಿ ಜಿಲ್ಲೆಯ ಕುತ್ಯಾರು ಮೂಲದಬೆಟ್ಟು ನಾಗ ಬ್ರಹ್ಮಸ್ಥಾನದಲ್ಲಿ ನಡೆದ ಪವಿತ್ರ ಡೆಕ್ಕೆ ಬಲಿ ಸೇವೆಯಲ್ಲಿ ಭಾಗವಹಿಸಿದ್ದಾರೆ.


ಚಿತ್ರರಂಗದಲ್ಲಿ ಎತ್ತರಕ್ಕೇರಿದರೂ, ತಮ್ಮ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ನಂಟು ಕಳೆದುಕೊಳ್ಳದ ಪೂಜಾ,  ಕುತ್ಯಾರು ಮೂಲದಬೆಟ್ಟು ನಾಗ ಬ್ರಹ್ಮಸ್ಥಾನದಲ್ಲಿ ಸಂಪ್ರದಾಯಬದ್ಧವಾಗಿ ನಡೆದ ಡೆಕ್ಕೆ ಬಲಿ ಸೇವೆಯಲ್ಲಿ  ಕುಟುಂಬ ಸಮೇತರಾಗಿ ಭಾಗವಹಿಸಿದರು. ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. 


Ads on article

Advertise in articles 1

advertising articles 2

Advertise under the article