-->
ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರೆನೋಲ್ಡ್ ಪ್ರವೀಣ್ ಕುಮಾರ್ ಅವಿರೋಧ ಆಯ್ಕೆ

ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರೆನೋಲ್ಡ್ ಪ್ರವೀಣ್ ಕುಮಾರ್ ಅವಿರೋಧ ಆಯ್ಕೆ


ಉಡುಪಿ ಬ್ರಹ್ಮಗಿರಿಯಲ್ಲಿರುವ ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಹಾಗೂ ಉಡುಪಿ ಬಾರ್ ಎಸೋಸಿಯ್ಶನ್ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ಸಂಘದ ಅಧ್ಯಕ್ಷರಾಗಿದ್ದ ಆನಂದ ಪೂಜಾರಿ ಇವರ ಅಕಾಲಿಕ ನಿಧನದಿಂದಾಗಿ ತೆರವಾಗಿದ್ದ ಹುದ್ದೆಗೆ ಇಂದು (ಮೇ 26) ಚುನಾವಣೆ ನಡೆಯಿತು. 

ರೆನೋಲ್ಡ್ ಪ್ರವೀಣ್ ಕುಮಾರ್ ಇವರು ಈ ಹಿಂದೆ ಉಡುಪಿ ನಗರಸಭೆಯ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ads on article

Advertise in articles 1

advertising articles 2

Advertise under the article