-->
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ


ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.

ತಿರುವನಂತಪುರದ ಸೆಂಟ್ರಲ್ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿ.ಡಿ.ಸತೀಶನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕ ಗಾಂಧಿ, ಕೆ.ಸಿ ವೇಣು ಗೋಪಾಲ್‌, ಸಿಎಂ ಸಿದ್ದರಾಮಯ್ಯ, ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ, ಡಿಕೆ ಶಿವಕುಮಾರ್, ಮಾಜಿ ಸಿಎಂ ಪಿಣರಾಯ್‌ ವಿಜಯನ್‌ ಸೇರಿದಂತೆ ಗಣ್ಯರು ಭಾಗವಹಿಸಿದ್ದಾರೆ.

Ads on article

Advertise in articles 1

advertising articles 2

Advertise under the article