-->
ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ: ಕಾರ್ಯಕರ್ತರ ಹರ್ಷೋದ್ಘಾರ

ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ: ಕಾರ್ಯಕರ್ತರ ಹರ್ಷೋದ್ಘಾರ


ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು , ಆರಂಭಿಕ ಸುತ್ತಿನಿಂದಲೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಮುನ್ನಡೆ ಸಾಧಿಸಿದ್ದಾರೆ. 

ಕಾಂಗ್ರೆಸ್ ಕಾರ್ಯಕರ್ತರು ಮತ್ತು ಉಮೇಶ್ ಮೇಟಿ ಬೆಂಬಲಿಗರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ, ಕಾಂಗ್ರೆಸ್ ಬಾವುಟಗಳನ್ನು ಹಿಡಿದು, ಜೈಕಾರಗಳನ್ನು ಕೂಗಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ ಮೇಟಿ ಅವರ ಭಾವ ಚಿತ್ರ ಹಿಡಿದು ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸತತ ಹಿನ್ನಡೆ ಅನುಭವಿಸುತ್ತಿದ್ದಾರೆ.


Ads on article

Advertise in articles 1

advertising articles 2

Advertise under the article