-->
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಭರ್ಜರಿ ಗೆಲುವು

ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಭರ್ಜರಿ ಗೆಲುವು


ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ರೋಚಕ ಗೆಲುವು ಸಾಧಿಸಿದ್ದಾರೆ. 

ಭಾರೀ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ಸೋಲು ಕಂಡಿದ್ದಾರೆ.

ಚುನಾವಣಾ ಆಯೋಗ ಸಂಜೆ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ.

Ads on article

Advertise in articles 1

advertising articles 2

Advertise under the article