-->
ಮಾಜಿ ರೌಡಿಶೀಟರ್ ಗೆ ಆಶೀರ್ವಾದ ಮಾಡಿದ ಮಹಿಳಾ ಆಯೋಗದ ಅಧ್ಯಕ್ಷೆ: ವಿಡಿಯೋ ವೈರಲ್

ಮಾಜಿ ರೌಡಿಶೀಟರ್ ಗೆ ಆಶೀರ್ವಾದ ಮಾಡಿದ ಮಹಿಳಾ ಆಯೋಗದ ಅಧ್ಯಕ್ಷೆ: ವಿಡಿಯೋ ವೈರಲ್


ಉಡುಪಿ ಜಿಲ್ಲೆಯಲ್ಲಿ ಪ್ರವಾಸದಲ್ಲಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿಗೆ ಮತ್ತೊಂದು ವಿವಾದವನ್ನು ಮಾಡಿಕೊಂಡಿದ್ದಾರೆ.


ಚೌಧರಿ ಅವರು ಮಾಜಿ ರೌಡಿಶೀಟರ್‌ಗೆ ಆಶೀರ್ವಾದ ಮಾಡುವ ವೀಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇತ್ತೀಚೆಗಷ್ಟೇ ಡಾ. ನಾಗಲಕ್ಷ್ಮೀ ಚೌಧರಿ ರೌಡಿ ಶೀಟ‌ರ್ ಪುನೀತ್ ಕೆರೆಹಳ್ಳಿಗೆ ಶುಭ ಹಾರೈಸಿದ್ದ ವಿಡಿಯೋ ಸಾಕಷ್ಟು ವೈರಲ್ ಆಗಿ ವಿವಾದ ಸೃಷ್ಟಿಸಿತ್ತು. ಇದೀಗ ಉಡುಪಿ ಜಿಲ್ಲೆಯ ಪ್ರವಾಸದ ಸಂದರ್ಭದಲ್ಲಿ ಅವರೊಂದಿಗೆ ಇದ್ದ ಮಾಜಿ ರೌಡಿ ಶೀಟರ್ ಸೋನು ಸುಧೀರ್‌ಗೆ ಕಾರಿನಲ್ಲಿ ಕುಳಿತು ತಲೆ ಮುಟ್ಟಿ ಆಶೀರ್ವದಿಸುವ ವೀಡಿಯೊ ವೈರಲ್ ಆಗುತ್ತಿದೆ.

Ads on article

Advertise in articles 1

advertising articles 2

Advertise under the article