ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಎ.ಆರ್.ಎಸ್.ಐ ನಾಗೇಶ್ ನಿಧನ Thursday, May 07, 2026 ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಎ.ಆರ್.ಎಸ್.ಐ ನಾಗೇಶ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಚಿಕಿತ್ಸೆಗೆ ಸ್ಪಂಧಿಸದೇ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.