-->
ಮೋದಿ ಆಡಳಿತಕ್ಕೆ 12 ವರ್ಷ: ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ ವಿಜಯೇಂದ್ರ

ಮೋದಿ ಆಡಳಿತಕ್ಕೆ 12 ವರ್ಷ: ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ ವಿಜಯೇಂದ್ರ


ಪ್ರಧಾನಿ ನರೇಂದ್ರ ಮೋದಿ ಅವರ ಯಶಸ್ವಿ ಆಡಳಿತದ 12ನೇ ವರ್ಷದ ಅಂಗವಾಗಿ ಬಿಜೆಪಿ ರಾಜ್ಯಾದ್ಯಕ್ಷರಾದ ಬಿ. ವೈ ವಿಜಯೇಂದ್ರ ಅವರು ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಬೇಟಿ ನೀಡಿ ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದರು.


ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕುಂದಾಪುರ ಮಂಡಲ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ,ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಮೊದಲಾದವ್ರು ಉಪಸ್ಥಿತರಿದ್ದರು

Ads on article

Advertise in articles 1

advertising articles 2

Advertise under the article