-->
 12 ವರ್ಷ ಸುದೀರ್ಘ ಪ್ರಧಾನಿಯಾಗಿ ಮೋದಿ ದಾಖಲೆ: ಕೊಡವೂರು ದೇವಸ್ಥಾನದಲ್ಲಿ ವಿಶೇಷ ಪೂಜೆ

12 ವರ್ಷ ಸುದೀರ್ಘ ಪ್ರಧಾನಿಯಾಗಿ ಮೋದಿ ದಾಖಲೆ: ಕೊಡವೂರು ದೇವಸ್ಥಾನದಲ್ಲಿ ವಿಶೇಷ ಪೂಜೆ


ಸುದೀರ್ಘ ಅವಧಿಯ ಪ್ರಧಾನಿಯಾಗಿ ದಾಖಲೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ನಿಸ್ವಾರ್ಥ ಸೇವೆ ಮುಂದುವರಿಯಲೆಂದು ಪ್ರಾರ್ಥಿಸಿ ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಕೊಡವೂರು ವಾರ್ಡ್ ಬಿಜೆಪಿ ವತಿಯಿಂದ ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.


ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಸೇರಿದಂತೆ ಬಿಜೆಪಿ  ಪಕ್ಷದ ಮುಖಂಡರು, ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.


 

Ads on article

Advertise in articles 1

advertising articles 2

Advertise under the article