-->
ಉಡುಪಿ ಶ್ರೀಕೃಷ್ಣಮಠದಲ್ಲಿ ಪಾಯದ ಕೋಣೆ ಉದ್ಘಾಟಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಉಡುಪಿ ಶ್ರೀಕೃಷ್ಣಮಠದಲ್ಲಿ ಪಾಯದ ಕೋಣೆ ಉದ್ಘಾಟಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್


ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿ  ಶ್ರೀ ಕೃಷ್ಣ ಮಠದಲ್ಲಿ ದೇವರ ನೈವೇದ್ಯಕ್ಕಾಗಿ ಹೊಸದಾಗಿ ನಿರ್ಮಿಸಿದ ಹಾಲು ಕಾಯಿಸುವ ಅಡುಗೆ ಕೋಣೆ(ಪಾಯದ ಕೋಣೆ)ಯನ್ನು ಉದ್ಘಾಟಿಸಿದರು.

ಈ ವೇಳೆ ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು,  ಶಿರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು, ಉಡುಪಿ ಶಾಸಕ ಯಶಪಾಲ್ ಸುವರ್ಣ ಹಾಗೂ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಧುಕರ್ ಮುದ್ರಾಡಿ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article