-->
ನಿಯಂತ್ರಣ ತಪ್ಪಿ ಕಾರು ಪಲ್ಟಿ: ಚಾಲಕನಿಗೆ ಗಂಭೀರ ಗಾಯ

ನಿಯಂತ್ರಣ ತಪ್ಪಿ ಕಾರು ಪಲ್ಟಿ: ಚಾಲಕನಿಗೆ ಗಂಭೀರ ಗಾಯ


ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಉಡುಪಿಯ ಹಿರಿಯಡ್ಕ ಸಮೀಪ ನಡೆದಿದೆ.


ಬೊಮ್ಮರಬೆಟ್ಟು ನಿವಾಸಿ ಶೈಲೇಶ್ ಶೆಟ್ಟಿ ಗಾಯಗೊಂಡವರು. ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Ads on article

Advertise in articles 1

advertising articles 2

Advertise under the article