-->
ಶಿರ್ವ ಹಿಂದೂ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ದಿನಾಚರಣೆ

ಶಿರ್ವ ಹಿಂದೂ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ದಿನಾಚರಣೆ


ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಯೋಗ ದಿನವನ್ನು ಶಿರ್ವ ಹಿಂದೂ ಪದವಿ ಪೂರ್ವ ಕಾಲೇಜಿನಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ದೀಪಾ ಶೆಟ್ಟಿ ಹಾಗೂ ಪತಂಜಲಿ ಯೋಗ ಸಮಿತಿ, ಶಿರ್ವ ಇವರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸದ ತರಬೇತಿ ನೀಡಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಪದವಿಪೂರ್ವ ಕಾಲೇಜಿನ ಕಾರ್ಯದರ್ಶಿ ಜಯಪ್ರಕಾಶ್ ಶೆಟ್ಟಿ, ಶರ್ಮಿಳಾ ಶೆಟ್ಟಿ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article