-->
ಹೆಬ್ರಿಯ ರಾಘವೇಂದ್ರ ಚಾರಿಟೇಬಲ್ ಸಂಸ್ಥೆಯಿಂದ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು

ಹೆಬ್ರಿಯ ರಾಘವೇಂದ್ರ ಚಾರಿಟೇಬಲ್ ಸಂಸ್ಥೆಯಿಂದ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು


ಹೆಬ್ರಿಯ ರಾಘವೇಂದ್ರ ಚಾರಿಟೇಬಲ್  ಸಂಸ್ಥೆ ವತಿಯಿಂದ  ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ 44000 ಮೊತ್ತದ ಚೆಕ್ಕನ್ನು ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಯ ಸ್ಥಾಪಕರಾದ ವಿಶ್ವನಾಥ್ ಶೆಣೈ ಅವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ರಾಘವೇಂದ್ರ ಚಾರಿಟೇಬಲ್ ಸಂಸ್ಥೆಯ ವಿಶ್ವಸ್ಥ ಮಂಡಳಿಯ ಮುಖ್ಯಸ್ಥರಾದ ಡಾ. ರಾಮಚಂದ್ರ ಐತಾಳ್ ,  ಡಾ. ಭಾರ್ಗವಿ ಐತಾಳ್ , ಪರಿಸರವಾದಿ ದಿನೇಶ್ ಹೊಳ್ಳ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್. ಪಿ. ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article