-->
ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ: ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ: ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ


ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

ಉಡುಪಿಯ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಪರಸ್ಪರ ಸಿಹಿ ತಿಂಡಿ ಹಂಚಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರು.

 


 


Ads on article

Advertise in articles 1

advertising articles 2

Advertise under the article