-->
 ಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿಯಾಗಿ ಡಾ.ಡಾ.ರಾಜೇಂದ್ರ ಪ್ರಸಾದ್ ಎಂ.ಎನ್ ನೇಮಕ

ಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿಯಾಗಿ ಡಾ.ಡಾ.ರಾಜೇಂದ್ರ ಪ್ರಸಾದ್ ಎಂ.ಎನ್ ನೇಮಕ


ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಆಪ್ತ ಕಾರ್ಯದರ್ಶಿಯನ್ನಾಗಿ ಹಿರಿಯ ಕೆ.ಎ.ಎಸ್ ಅಧಿಕಾರಿ ಡಾ.ರಾಜೇಂದ್ರ ಪ್ರಸಾದ್ ಎಂ.ಎನ್ ಅವರನ್ನು ನೇಮಕಗೊಳಿಸಿ ಸರಕಾರ ಅಧಿಕೃತ ಆದೇಶ ಹೊರಡಿಸಿದೆ.

ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಕೆ.ಎ.ಎಸ್ (ಸೂಪರ್ ಟೈಂ ಸ್ಕೇಲ್) ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ಎಂ.ಎನ್ ಅವರನ್ನು ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಥವಾ ಮುಖ್ಯಮಂತ್ರಿಗಳ ಪದಾವಧಿಯವರೆಗೆ ನೇಮಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 

Ads on article

Advertise in articles 1

advertising articles 2

Advertise under the article