-->
ಮೂಡಬಿದ್ರೆ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

ಮೂಡಬಿದ್ರೆ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ


ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದ್ರೆ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪದ ಕುಮೇರಿನಲ್ಲಿ ನಡೆದಿದೆ.

ಮಿಜಾರು ಸಮೀಪದ ನಮೈಲೆ ಪ್ರದೇಶದ ಅರ್ಚಕ ಗುರು ಭಟ್ ಅವರ ಪತ್ನಿ ಸ್ನೇಹಾ ಆತ್ಮಹತ್ಯೆ ಮಾಡಿಕೊಂಡವರು. ಸ್ನೇಹಾ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ads on article

Advertise in articles 1

advertising articles 2

Advertise under the article