-->
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಉಡುಪಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಉಡುಪಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ


ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ದೆಹಲಿ ಪೊಲೀಸರ ದೌರ್ಜನ್ಯವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಉಡುಪಿಯ ಬ್ರಹ್ಮಗಿರಿ ಸರ್ಕಲ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. 

ಈ ವೇಳೆ ಪ್ರತಿಭಟನಾಕಾರರು  ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.



Ads on article

Advertise in articles 1

advertising articles 2

Advertise under the article