-->
ಸೆ. 14- 20: ಅಂಬಲಪಾಡಿ ಬಾಲಗಣೇಶೋತ್ಸವ ಸಮಿತಿಯ 50 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಸೆ. 14- 20: ಅಂಬಲಪಾಡಿ ಬಾಲಗಣೇಶೋತ್ಸವ ಸಮಿತಿಯ 50 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ


ಅಂಬಲಪಾಡಿ ಬಾಲಗಣೇಶೋತ್ಸವ ಸಮಿತಿ 50 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಸೆಪ್ಟೆಂಬರ್ 14 ರಿಂದ ಸೆಪ್ಟೆಂಬರ್ 20ವರೆಗೆ ನಡೆಯಲಿದೆ. 

ಅಂಬಲಪಾಡಿ ಶ್ಯಾಮಿಲಿ ಸಭಾಂಗಣದ ಎದುರು ಸೆ. 14 ರಂದು ಗಣೇಶನ ಮೂರ್ತಿಯ ಪ್ರತಿಷ್ಠಾಪನೆ ನಡೆಯಲಿದೆ. 17ರಂದು ಸಹಸ್ರ ನಾಳಿಕೇರ ಗಣಯಾಗ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. 


Ads on article

Advertise in articles 1

advertising articles 2

Advertise under the article