-->
 ಮಲ್ಪೆ ಬೀಚ್ ರಿಕ್ಷಾ ನಿಲ್ದಾಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಮಲ್ಪೆ ಬೀಚ್ ರಿಕ್ಷಾ ನಿಲ್ದಾಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ


ಮಲ್ಪೆ ಬೀಚ್ ರಿಕ್ಷಾ ನಿಲ್ದಾಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.


ಕಾರ್ಯಕ್ರಮದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಅವರು ಧ್ವಜಾರೋಹಣ ನೆರವೇರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿದರು. ಬಳಿಕ ಮಾತನಾಡಿದ ಅವರು, ದೇಶದ ಅಭಿವೃದ್ಧಿ ಹಾಗೂ ಏಕತೆಗಾಗಿ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ರಿಕ್ಷಾ ಚಾಲಕರು, ಸ್ಥಳೀಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.  

Ads on article

Advertise in articles 1

advertising articles 2

Advertise under the article