-->
 ಸಮಾಜಸೇವಕ ಪಿತ್ರೋಡಿ ಸತೀಶ್ ಕೋಟ್ಯಾನ್ ಹೃದಯಾಘಾತದಿಂದ ನಿಧನ

ಸಮಾಜಸೇವಕ ಪಿತ್ರೋಡಿ ಸತೀಶ್ ಕೋಟ್ಯಾನ್ ಹೃದಯಾಘಾತದಿಂದ ನಿಧನ


ಉಡುಪಿಯ ಪಿತ್ರೋಡಿ ನಿವಾಸಿ ಹಾಗೂ ಕಡೇಕಾರು ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ ಸತೀಶ್ ಕೋಟ್ಯಾನ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.  

ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸತೀಶ್ ಕೋಟ್ಯಾನ್ ಅವರು ಸ್ಥಳೀಯವಾಗಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಸಮಿತಿಗಳ ನೇತೃತ್ವ ವಹಿಸಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.  

ಅವರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.

Ads on article

Advertise in articles 1

advertising articles 2

Advertise under the article